26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಉರುವಾಲು : ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ , ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಟ್ರಸ್ಟ್ ನ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಪದಾಧಿಕಾರಿಗಳಾದ ಗೋಪಾಲ ಕೃಷ್ಣ ಗೌಡ ಅಲೈಮಾರ್, ಓಬಯ್ಯ ಪೂಜಾರಿ ಕಾರಿಂಜ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಕಾರಿಂಜ, ವಿನಾಯಕ ಕಾರಿಂಜ, ಧರ್ಣಪ್ಪ ನಾಯ್ಕ ಆನಡ್ಕ, ರತ್ನಾಕರ ಗೌಡ ಖಂಡಿಗ, ಗಣೇಶ ಪೂಜಾರಿ ಕಾರಿಂಜ, ಗಣೇಶ ಪೂಜಾರಿ ನೀನಿ ಉಪಸ್ಥಿತರಿದ್ದರು.

Related posts

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!