ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಶೆಟ್ಟಿಪಾಲು ಬರಮೇಲು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜ.28ರಂದು ಸ್ಥಳೀಯರು ಶ್ರಮದಾನದ ಮೂಲಕ ಮಣ್ಣು ಹಾಕಿ ಸಮತಟ್ಟು ಮಾಡಿರುತ್ತಾರೆ.

ಶ್ರಮದಾನದಲ್ಲಿ ಆನಂದ ಗೌಡ ಬರಮೇಲು, ರುಕ್ಮಯ್ಯ ಗೌಡ ಶೆಟ್ಟಿಪಾಲು, ಶ್ರೀಧರ್ ಗೌಡ, ಶಶಿಧರ ಗೌಡ ಬರಮೇಲು, ಧರ್ಣಪ್ಪ ಗೌಡ, ಬೊಮ್ಮ ಗೌಡ, ಬಾಬು ಗೌಡ ಸಹಕರಿಸಿದರು.

Related posts

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಸಿಬ್ಬಂದಿ ಸ್ಪಂದನಾ ಎಮ್.ಎಸ್. ರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya
error: Content is protected !!