23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

ಕುಕ್ಕೇಡಿ : ಇಲ್ಲಿಯ ಬೋರ್ಡೆಲು ಮನೆಯ ಪ್ರಭಾಕರ ಪೂಜಾರಿ (65ವ) ರವರು ಜ.27 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ತಾಯಿ ರಾಜೀವಿ, ಪತ್ನಿ ವಿಜಯ, ಮಕ್ಕಳಾದ ಮಂಜುಳ, ನಳಿನಿ, ಸೌಮ್ಯ, ಸೌಂದರ್ಯ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya
error: Content is protected !!