38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಗುರುವಾಯನಕೆರೆ ಇದರ ಕಾರ್ಯಕಾರಿ ಮಂಡಳಿಯ ಆಯ್ಕೆಯು ಅಯ್ಯಪ್ಪ ಮಂದಿರ ಗುರುವಾಯನಕೆರೆಯಲ್ಲಿ ನಡೆಯಿತು.


ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ನಾಯರ್ ಗುರುಸ್ವಾಮಿಗಳ ಸಮ್ಮುಖದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಕು.ಮಾನ್ಯ, ಉಪಾಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಮರ್ಜಾಲು, ಕೋಶಾಧಿಕಾರಿಯಾಗಿ ಸಾಗರ್ ಆದೇಲು, ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಮೈರಾರು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರನ್ನು ನೇಮಕ ಮಾಡಲಾಯಿತು.


ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಮೋಹನ್ ಕುಲಾಲ್ ಶಿವಾಜಿನಗರ, ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!