22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ಫೆ.02ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ನಂತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya
error: Content is protected !!