September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

ಬೆಳ್ತಂಗಡಿ: ಆರೋಗ್ಯಯುತ ಸಮಾಜಕ್ಕಾಗಿ ಜನಜಾಗೃತಿ ಹಾಗೂ ಸಂಭ್ರಮಾಚರಣೆಯ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್‌ ಹಬ್ಬ ಜ. 31 ಹಾಗೂ ಫೆ.1 ರಂದು ಮಂಗಳೂರಿನ ಡಾ. ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ನನ್ ಸೆಂಟರ್ ನಲ್ಲಿ ನಡೆಯಲಿದೆ.

ಫೆಬ್ರವರಿ.1 ರಂದು ಬೆಳಗ್ಗೆ 10:30 ಕ್ಕೆ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಆಯುಷ್ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ..

Related posts

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!