September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶಶಿ ಕೊಕ್ಕಡ, ಶರತ್ ಕೊಕ್ಕಡ, ರಾಘವ ಭಂಡಾರಿ ಕೊಕ್ಕಡ, ಧನುಷ್ ಕೊಕ್ಕಡ, ಯತೀಶ್ ಕೊಕ್ಕಡ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
error: Content is protected !!