37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು.

ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಪರಸ್ಪರ ಪ್ರೀತಿ, ಸಮಾನತೆ, ಒಗ್ಗಟ್ಟಿನಿಂದ ಬಾಳಬೇಕು ಎಂದರು.
ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya
error: Content is protected !!