25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷೆ ಗಿರಿಜಾ ಅಧ್ಯಕ್ಷತೆಯಲ್ಲಿ ಜ.30 ರಂದು ಗ್ರಾಮ ಪಂಚಾಯತ್ ನೂತನ ಸಭಾಭವನದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಬಸವಲಿಂಗಪ್ಪ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರು, ಅರಣ್ಯ, ಕಂದಾಯ, ಆರೋಗ್ಯ, ಮೆಸ್ಕಾಂ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ಸ್ವಾಗತಿಸಿ, ಸಿಬ್ಬಂದಿ ಪ್ರತೀಕ್ಷಾ ಅನುಪಾಲನ ವರದಿ ವಾಚಿಸಿದರು.

Related posts

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya
error: Content is protected !!