September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

ಮಚ್ಚಿನ: ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ರವರಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ 19 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಿದರು.

ಸತತವಾಗಿ ಸುಮಾರು ಏಳು ವರ್ಷಗಳಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರತಿವರ್ಷ ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ಇವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹದ ನೀಡುತ್ತಾ ಬರುತ್ತಿದ್ದು ಈ ವರ್ಷ 19 ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನ ನೀಡಿರುತ್ತಾರೆ.

ಇವರನ್ನು ಸಂಸ್ಥೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃoದ, ಎಸ್‌ಡಿಎಂಸಿ ಕಾರ್ಯಧ್ಯಕ್ಷರು, ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.

Related posts

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya
error: Content is protected !!