32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಸೇಸಮ್ಮ ನಿಧನ

ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ, ಶ್ರೀ ವೈದ್ಯನಾಥೇಶ್ವರ ಭಜನಾ ಮಂಡಳಿಯ ಹಿರಿಯ ಭಜಕ ಪುರುಷೋತ್ತಮ ಗೌಡ ರವರ ತಾಯಿ ಸೇಸಮ್ಮ (80) ಜ. 28ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಪುರುಷೋತ್ತಮ, ದಾಮೋದರ, ಗಣೇಶ್, ಪುತ್ರಿಯರಾದ ದೇವಕಿ, ವೀಣಾ, ಸಾವಿತ್ರಿ, ಮಾಲತಿ, ಮಾಧವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
error: Content is protected !!