25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸಲು ತರಬೇತಿ ನೀಡಲಾಗುತ್ತಿದೆ.

ಕಾವೇರಿ ತಂತ್ರಾಂಶದ ಎಂಜಿನಿಯರ್ ಅವರಿಂದ ಫೆ 03ರಂದು ಅಪರಾಹ್ನ 4 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಪ್ರಭಾರ ಉಪನೋಂದಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟಾಂಪ್ ಪೇಪರ್ ಮಾರಾಟಗಾರರು, ಕರ್ನಾಟಕ ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಹಾಗೂ ಆಸಕ್ತ ಸಾರ್ವಜನಿಕರು ತರಬೇತಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya
error: Content is protected !!