September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಚಾಲೆಂಜರ್ಸ್ ಉತ್ಸವ 2026 ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ವಿಜಯರತ್ನ ಸುಮಂತ್ ಕುಮಾರ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು,ಇತರರು ಉಪಸ್ಥಿತರಿದ್ದರು.

Related posts

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya
error: Content is protected !!