September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ 35ನೇ ವಾರ್ಷಿಕೋತ್ಸವ – “ಚಾಲೆಂಜರ್ಸ್ ಉತ್ಸವ 2026”ದ ಅಂಗವಾಗಿ ಜ.29 ರಂದು ಮಾನವೀಯ ಹಾಗೂ ಸಾಮಾಜಿಕ ಸೇವೆಗಾಗಿ ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ. ಯು. ಸಿ. ಪೌಲೋಸ್ ಅವರಿಗೆ “ ಕೀರ್ತಿಶೇಷ ಜಿ. ಎನ್. ಭಿಡೆ ಪ್ರಶಸ್ತಿ – 2026” ಪ್ರದಾನಿಸಿ ಸನ್ಮಾನಿಸಲಾಯಿತು.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya
error: Content is protected !!