September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಂದಾರು ಗ್ರಾಮ ಪಂಚಾಯತ್ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ದಿನೇಶ್ ಗೌಡ ಖಡಿಂಗ ಅಧ್ಯಕ್ಷತೆಯಲ್ಲಿ ಜ.31 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷೆ ಪುಷ್ಪವಾತಿ , ಸದಸ್ಯರು, ಅರಣ್ಯ , ಕಂದಾಯ, ಆರೋಗ್ಯ, ಮೆಸ್ಕಾಂ, ಪಶುಸಂಗೋಪನೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಸಿದ್ಧಿವಿನಾಯಕ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಚಿತ್ರಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿದರು.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya
error: Content is protected !!