22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

ಬೆಳ್ತಂಗಡಿ : ಉಜಿರೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!