23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

ಮಚ್ಚಿನ ಗ್ರಾಮ ಪಂಚಾಯತ್ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಂಯೋಗದಲ್ಲಿ ಆಧಾರ್ ಶಿಬಿರವು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಅಧ್ಯಕ್ಷ ನಾರಾಯಣ ಪೂಜಾರಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್, ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರ್ಷ ಬಳ್ಳಮಂಜ, ಗೌರವ ಸಲಹೆಗಾರರಾದ ಸುಧೀರ್ ಶೆಟ್ಟಿ ಕೋರಬೆಟ್ಟು, ಗೋಪಾಲ ಪೂಜಾರಿ ಕೊಲಾಜೆ, ಬ್ರಾಂಚ್ ಪೋಸ್ಟ್ ಮಾಸ್ಟರ್ ಸಂತೃಪ್ತಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಭವ್ಯ. ಗುಣವತಿ, ಯಕ್ಷಿತಾ ಸಚಿನ್ ಅಂಚೆ ವಿತರಕರಾದ ಅಕ್ಷಯ್ ಬಳ್ಳಮಂಜ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!