37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಪ್ರಾಶಸ್ತ್ಯ ತೆ ಯನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ ಯಕ್ಷಗಾನ, ಸಂಗೀತ, ಡ್ಯಾನ್ಸ್ ಮುಂತಾದ ಚಟುವಟಿಕೆಗಳು ನಡೆಯುತ್ತಿದ್ದು ಈ ಶೈಕ್ಷಣಿಕ ವರ್ಷದ ಯೋಗ ತರಬೇತುದರಾದ ಸತೀಶ್ ಆಚಾರ್ಯ ತಮ್ಮ ಸ್ವ ಇಚ್ಛೆಯಿಂದ ಯೋಗ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ಯೋಗ ತರಗತಿಯಲ್ಲಿ ಪ್ರಥಮ ಬಹುಮಾನವನ್ನು ಆಯುಷ್ 6ನೇ ತರಗತಿ, ದ್ವಿತೀಯ ಮೂರನೇ ತರಗತಿಯ ಗ್ಯಾನ್ ವಿ ಶೆಟ್ಟಿ ತೃತೀಯ ಬಹುಮಾನವನ್ನು ನಾಲ್ಕನೇ ತರಗತಿಯ ಮಾಸ್ಟರ್ ಆರ್ಘ್ಯ ಪಿ ಎಸ್ ಕುಲಾಲ್ ಹಾಗೂ ಎಲ್ಲಾ ಯೋಗ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನವನ್ನು ವಿತರಿಸಿದರು.

Related posts

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya
error: Content is protected !!