July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

ಬಾರ್ಯ: ಪುತ್ತಿಲ ಗ್ರಾಮದ ಬೇಂಗಿಲ ನಿವಾಸಿ ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ (55ವ) ರವರು ಅಸೌಖ್ಯದಿಂದ ಜ.31ರಂದು ನಿಧನರಾಗಿದ್ದಾರೆ.

ಇವರು ಎಲೆಕ್ಟ್ರಿಕಲ್ ಕಾಂಟ್ರಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya
error: Content is protected !!