29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ(45ವ) ಅವರು ಜ.31ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಸುದ್ದಿ ಉದಯ ಪತ್ರಿಕೆಯ ಸಿಬ್ಬಂದಿ ಸುಧಾ, ಪುತ್ರ ನಂದನ್ ಹಾಗೂ ಬಂಧು ವಗ೯ದವರನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya
error: Content is protected !!