32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

ಕಳೆಂಜ: ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ಸದಸ್ಯ ಸಂಜೀವ ಆಟೋ ಗಾಳಿತೋಟ ಇವರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು , ವಿಶ್ರಾಂತಿಯಲ್ಲಿ ಇರುವುದರಿಂದ, ಇವರಿಗೆ ನೇತಾಜಿ ಆಟೋ ಪ್ರೆಂಡ್ಸ್ ಕಾಯರ್ತ್ತಡ್ಕ ಸಂಘದ ವತಿಯಿಂದ ರೂ.10 ಸಾವಿರ ಚಿಕಿತ್ಸೆಗೆಂದು ಸಹಾಯ ಹಸ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನೇತಾಜಿ ಆಟೋ ಪ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಬಂಗಾಡಿ ಸ.ವ್ಯ. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಸೇವಾ ನಿವೃತ್ತಿ

Suddi Udaya
error: Content is protected !!