September 25, 2026
ಗ್ರಾಮಾಂತರ ಸುದ್ದಿಧಾರ್ಮಿಕರಾಜಕೀಯವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

ಅಳದಂಗಡಿ : ಭಾರತದ ಮಾಜಿ ರಾಷ್ಟ್ರ ಪತಿ ಗ್ಯಾನಿ ಜೈಲ್ ಸಿಂಗ್ ಇವರ ಮೊಮ್ಮಗ ಇಂದ್ರಜಿತ್ ಸಿಂಗ್ ರವರು ಫೆ.1ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಆಗಮಿಸಿ ಸತ್ಯದೇವತೆಯ ಕೋಲ ವೀಕ್ಷಣೆ ಮಾಡಿದರು.

ಇವರನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು ಬರಮಾಡಿಕೊಂಡರು. ಇಂದ್ರಜಿತ್ ಸಿಂಗ್ ರವರ ಮಿತ್ರರಾದ ಅಮರ್ ಸಿಂಗ್ ಹಾಗೂ ದಾವಣಗೆರೆ ವಿಶ್ವಕರ್ಮ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya
error: Content is protected !!