September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

ಉಜಿರೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿಯವರು ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಆದಿಪರಾಶಕ್ತಿ ಮಹಿಳಾ ಸಂಜೀವಿನಿ ಒಕ್ಕೂಟ ನಡೆಸುತ್ತಿರುವ ಅಕ್ಕ ಕೆಫೆಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ನ ಯೋಜನಾ ವ್ಯವಸ್ಥಾಪಕರಾದ ಹರಿಪ್ರಸಾದ್ ಮತ್ತು ಶಕುಂತಲಾ, ತಾಲೂಕು ಯೋಜನಾ ವ್ಯವಸ್ಥಾಪಕಿ ಪ್ರತಿಮಾ ಮತ್ತು ಸಂಯೋಜಕ ಜಯಾನಂದ, ಪ್ರೇರಣಾ ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಅಕ್ಕ ಕೆಫೆ ಮಾಲಕಿ ಶೀಲಾವತಿ ಸ್ವಾಗತಿಸಿದರು.

Related posts

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya
error: Content is protected !!