28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಹೊಸ ಯೋಜನೆಗಳನ್ನಾಗಲಿ, ಅನುದಾನಗಳನ್ನು ಘೋಷಿಸದೆ ಅವಗಣನೆ ಮಾಡಿರುವುದು ಸಮಸ್ತ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಅನ್ಯಾಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನ ಕಳೆದ ಸುಮಾರು 25 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಸದರನ್ನೇ ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿಕೊಡುತ್ತಿದ್ದರೂ ಕೇಂದ್ರ ಸರಕಾರ ಸತತವಾಗಿ ಕರಾವಳಿ ಭಾಗಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸಲಸಾಧ್ಯವಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!