28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.2ರಂದು ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಅಪರಾಹ್ನ ನಾಂದಿಮಂಗಲ ಕಾರ್ಯಕ್ರಮ ನಡೆಯಿತು. ಪೂಜ್ಯ 105 ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya
error: Content is protected !!