September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರದ ಶಿವಪ್ರಸಾದ್ ಅಜಿಲರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷ ಮಹಾವೀರ ಜೈನ್, ಜಗದೀಶ್ ಅಂಚನ್, ಶ್ರೀನಿವಾಸ ವಾಸುದೇವ ಕಿಣಿ, ಪ್ರಧಾನ ಅರ್ಚಕರಾದ ವೇ.ಮೂ. ಕೃಷ್ಣ ತಂತ್ರಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗ್ಡೆ, ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಶಂಕರ್ ತುಂಬೆಗುಡ್ಡೆ, ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಪ್ರಮುಖರಾದ ಡಾ. ಪ್ರಸಾದ್ ಶೆಟ್ಟಿ, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್‌ ಕುಲಾಲ್, ಈದು ಗ್ರಾಮ ಪಂಚಾಯತ್ ಅಧಕ್ಷರಾದ ಸದಾನಂದ ಪುಜಾರಿ, ಪ್ರಚಾರ ಸಮಿತಿ ಸಂಚಾಲಕರಾರ, ಸಂಪತ್ ಜೈನ್, ಸಹ ಸಂಚಲಕರಾದ, ಸಂತೋಷ್ ಶೆಟ್ಟಿ ಇಂಚರ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು, ಸದಸ್ಯರು, ಶ್ರೀಮತಿ ಭಾನು ಬಾಸ್ಕರ, ನಯಾನ ಈದು, ಸೇಸಪ್ಪ ಪೂಜಾರಿ ಉಚ್ಚೂರು, ದೀರಜ್ ಹೆಗ್ಡೆ, ಹಾಗೂ ಸಮಿತಿಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!