November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ರೂ. 1,05,000 ದೇಣಿಗೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಗುರುಪ್ರಕಾಶ್, ಶ್ಯಾಮರಾಜ್, ಪದ್ಮನಾಭ, ನಾಣ್ಯಪ್ಪ, ಅರುಣಾ, ತೋಮಸ್ ಪಿ. ಡಿ., ಪುಷ್ಪ ಜೋಶಿ, ಯಮುನಾ, ಶಾಲಾ ಮುಖ್ಯ ಶಿಕ್ಷಕಿ ಶಾಂತ, ಶಿಕ್ಷಕರಾದ ಶರತ್, ಶೋಲಿ ವಿ. ಜೆ, ಸುಚಿತ್ರ ಗೊಂಸಾಲ್ವಿಸ್ ಗೀತೇಶ್, ಸೌಮ್ಯ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya
error: Content is protected !!