September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬ ವಿಷಯಗಳನ್ನು ಪ್ರತಿಪಾದಿಸಿದ್ದಾರೆ.

ಬಜೆಟ್ ರೈತರು ಮತ್ತು ಬಡವರ ಪರವಾಗಿದ್ದು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣಕಾಸು ಮೀಸಲಿಟ್ಟಿದೆ. ಆರೋಗ್ಯ, ಶಿಕ್ಷಣ, ಹಾಗೂ ಆಯುರ್ವೇದ ಮತ್ತು ತರಬೇತಿ ಬಗ್ಗೆ ವಿಶೇಷ ಒತ್ತು ನೀಡಿರುವುದು ಸ್ವಾಗತಾರ್ಹವಾಗಿದೆ. ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿರವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಸೆ.14: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ

Suddi Udaya
error: Content is protected !!