September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಗುರುವಾಯನಕರೆ ಸರ್ಕಲ್ ಸಮಿತಿ ವತಿಯಿಂದ ಮದ್ದಡ್ಕ ಮಸೀದಿ ಸಭಾಭವನದಲ್ಲಿ “ಮರ್ ಹಬಾ ಯಾ ರಮಳಾನ್” ಪೂರ್ವ ಸಿದ್ಧತಾ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಫುರ್ಖಾನಿ ವಹಿಸಿದ್ದರು. ಹಿರಿಯ ವಿದ್ವಾಂಸ ಯಾಕೂಬ್ ಮುಸ್ಲಿಯಾರ್ ದುಅ ನೆರವೇರಿಸಿದರು. ಮದ್ದಡ್ಡ ಜುಮ್ಮಾ ಮಸೀದಿ ಖತೀಬರಾದ ಅಲ್ ಹಾಫಿಳ್ ಮುಈನುದ್ದೀನ್ ರಝಾ ಅಲ್ ಅಮ್ಮದಿ ಉದ್ಘಾಟಿಸಿದರು. ಅಬ್ದುಲ್ ಬಾರಿ ಉಸ್ತಾದ್ ವಿಷಯ ಮಂಡಿಸಿದರು, ಜಮಾಅತ್ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಕೆ.ಎಂ.ಜೆ ರಾಜ್ಯ ಸಮಿತಿಯ ಅಬ್ಬೋನು ಮದ್ದಡ್ಕ ,ಹಾಗೂ ಸರ್ಕಲ್ ವ್ಯಾಪ್ತಿಯ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕೆ.ಎಮ್ ಜೆ ಸರ್ಕಲ್ ಪ್ರಧಾನ ಕಾರ್ಯದರ್ಶಿ ಎನ್ ಎಸ್ ಉಮ್ಮರ್ ಮದ್ದಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya
error: Content is protected !!