32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

ಮುಂಡಾಜೆ: ಪ್ರದೀಪ್ ಶೆಟ್ಟಿ ನಾಗಂಡ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ದೈವರಾಧನೆಯಲ್ಲಿ ಆರಾಧನಾ ಪದ್ಧತಿ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್ ಶೆಟ್ಟಿ, ಶಿಂಟೂರು ಧರ್ಮಚಾವಡಿ ಭಾಗವಹಿಸಿ ದೈವದ ಆರಾಧನೆ ಬಗ್ಗೆ ಹಾಗೂ ಕಲ್ಕುಡ ಕಲ್ಲುರ್ಟಿ ಚರಿತ್ರೆಯ ಬಗ್ಗೆ ತಿಳಿಯಪಡಿಸಿದರು. ವೇದಿಕೆಯಲ್ಲಿ ಅಗರಿ ಪುರುಷೋತ್ತಮ ಶೆಟ್ಟಿ,‌ ವಿಜಯ ಕುಮಾರ್ ರೈ, ಮಧು ಶೆಟ್ಟಿ ಹುರ್ತಾಜೆ, ವಿಶಲಾಕ್ಷಿ ರೈ ಗ್ರಾಮ ಸಮಿತಿ ಅಧ್ಯಕ್ಷ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಕಾರ್ಯಕ್ರಮವನ್ನು ಸಂಯೋಜಿಸಿದರು. ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

Related posts

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya
error: Content is protected !!