32.3 C
ಪುತ್ತೂರು, ಬೆಳ್ತಂಗಡಿ
September 19, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಇಂಡಿಯಾದ ಬಿಸಿನೆಸ್ ಪೋರ್ಟ್‌ಫೋಲಿಯೊ ಅಡಿಯಲ್ಲಿ ಕಾರ್ಯನಿರ್ವಹಿಸುವ Membership Privilege Card – National Task Forceಗೆ ಜೆಸಿ ಶಂಕರ್ ರಾವ್ ಅವರು ರಾಷ್ಟ್ರೀಯ ಸಂಯೋಜಕರಾಗಿ (National Coordinator) ಆಯ್ಕೆಯಾಗಿದ್ದಾರೆ.

ಇವರು ಜೆಸಿಐ ಬೆಳ್ತಂಗಡಿಯ ಸಕ್ರಿಯ ಸದಸ್ಯರಾಗಿದ್ದು, ಪ್ರಸ್ತುತ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದೊಂದಿಗೆ ಸಂಘಟನಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ಅವರು, ಜೆಸಿಐ ಚಟುವಟಿಕೆಗಳಲ್ಲಿ ಸದಾ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.

Related posts

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!