28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಕಡಿರುದ್ಯಾವರ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದಂತೆ ಪೂರಕ ಸಹಾಯಧನ ರೂ. 2,50000 ವನ್ನು ವಸ್ತುರೂಪದಲ್ಲಿ ಸಿಲಿಕಾನ್ ಛೇಂಬರ್ ನ ಪೂರೈಕೆಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya
error: Content is protected !!