September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

ಕುವೆಟ್ಟು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮದ್ದಡ್ಕ ಶಾಖೆ ಬೆಳ್ತಂಗಡಿ ಪ್ರಖಂಡ ಕುವೆಟ್ಟು ಸಬರಬೈಲು ಶಾಲಾ ಸಮೀಪ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಫೆ 1 ರಂದು ಜರಗಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪುತ್ತೂರು ಜಿಲ್ಲಾ ಬಜರಂಗದಳ ಸಹ ಸಂಯೋಜಕರು ದಿನೇಶ್ ಚಾರ್ಮಾಡಿ, ಬಜರಂಗದಳ ಸಂಯೋಜಕರು ಬೆಳ್ತಂಗಡಿ ಪ್ರಖಂಡದ ಪ್ರಭಾಕರ್ ಮಚ್ಚಿನ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ ಮದ್ದಡ್ಕ ಘಟಕದ ಗಣೇಶ್ ಶೆಟ್ಟಿ ಅರ್ಕಜೆ, ಯಶೋಧರ ಶೆಟ್ಟಿ ಅರ್ಕಜೆ, ಸ್ಥಳೀಯ ಪ್ರಮುಖರು ಮದ್ದಡ್ಕ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿನೋದ್ ಶೆಣೈ ಮದ್ದಡ್ಕ, ಪದ್ಮನಾಭ ಶೆಟ್ಟಿ ಅರ್ಕಜೆ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮತ್ತಿತರರು ಉಪಸ್ಥಿತರಿದ್ದರು. ವಿಜಯ ಸಾಲಿಯಾನ್ ಪಣಕಜೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!