28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದು
ನೆಟ್ಟಾರು ರಾಜೇಂದ್ರ ಪ್ರಸಾದ್‌ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ

ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು ಸಮಿತಿ ಆಮಂತ್ರಣ ಪತ್ರಿಕೆ ಹಾಗೂ ವಿಜ್ಞಾಪನ ಪತ್ರವನ್ನು ಫೆ.1 ರಂದು ಬಿಡುಗಡೆಗೊಳಿಸಲಾಯಿತು.

Related posts

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!