32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಜಾವ್ ಆಂದೋಲನ ಗ್ರಾಮ ಸಂಗ್ರಾಮ್ ಫೆ.2 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಈ ವೇಳೆ ಲಾಯಿಲದಿಂದ ಸಂತೆಕಟ್ಟೆ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಮತ್ತು ನಾಗೇಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾಲಾಡಿ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಸುರೇಶ್, ಜಿಲ್ಲಾ ಕಿಸಾನ್ ಘಟಕ ಅಧ್ಯಕ್ಷ ಮೋಹನ್ ಗೌಡ, ರಾಜ್ಯ ಅಲ್ಪಸಂಖ್ಯಾತ ಘಟಕ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡೀಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಎಸ್.ಸಿ ಸಮಿತಿ ನಗರ ಅಧ್ಯಕ್ಷೆ ವಿಜಯ, ಪ.ಜಾತಿ ಘಟನ ಗ್ರಾಮೀಣ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಅಲ್ಪಸಂಖ್ಯಾತ ಘಟಕ ನಗರ ಅಧ್ಯಕ್ಷ ಕರೀಂ ಗೇರುಕಟ್ಟೆ, ಅಲ್ಪಸಂಖ್ಯಾತರ ಘಟಕ ಗ್ರಾಮೀಣ ಅಧ್ಯಕ್ಷ ಸೆಬಾಸ್ಟಿನ್, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ, ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷೆ ಶೋಭಾ ನಾರಾಯಣ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಅಝರ್, ಪಂಚಾಯತ್ ರಾಜ್ ಸಮಿತಿ ನಗರ ಅಧ್ಯಕ್ಷ ಪ್ರಶಾಂತ್ ವೇಗಸ್, ಪಂಚಾಯತ್ ರಾಜ್ ಗ್ರಾಮೀಣ ಅಧ್ಯಕ್ಷ ರಾಯ್ ಪುದುವೆಟ್ಟು, ಕೆ.ಕೆ ಶಾಹುಲ್ ಹಮೀದ್, ಕೆಡಿಪಿ ಸಂತೋಷ್ ಕುಮಾರ್ , ಶ್ರೀಮತಿ ನಮಿತಾ, ಕೆ.ಪಿಎಸ್.ಸಿ ಉಪಾಧ್ಯಕ್ಷ ಕೇಶವ ಗೌಡ ಬೆಳಾಲು, ಝೀನತ್, ರಾಘವ್ ಗೇರುಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಅಬ್ದುಲ್ ರಝಾಕ್ ತೆಕ್ಕಾರು, ಪ್ರಮೋದ್ ಕುಮಾರ್ ಶೆಟ್ಟಿ, ತುಕಾರಂ ಉಪಸ್ಥಿತರಿದ್ದರು.

Related posts

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಎಕ್ಸೆಲ್ ಪುಟಾಣಿಗಳ ” ನಡೆ ಪ್ರಕೃತಿಯ ಕಡೆ” ಕಾರ್ಯಕ್ರಮ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya
error: Content is protected !!