28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೀರೆ ಪ್ರಿಯರಿಗೆ ಅದ್ಭುತ ಡಿಸೈನ್‌ಗಳು ಉಳ್ಳ ಸೀರೆಗಳ ಮೇಳವು ಫೆಬ್ರವರಿ 2ರಿಂದ ಪ್ರಾರಂಭಗೊಂಡಿದ್ದು ಫೆ. 7ರವರೆಗೆ ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ಮಹಿಳಾ ಒಕ್ಕೂಟ ಕಟ್ಟಡದಲ್ಲಿ ನಡೆಯಲಿದೆ.

ಈ ವಿಶೇಷ ಆಫರ್‌ಗಳು ಸೀಮಿತ ಅವಧಿಗೆ ಮಾತ್ರವಿದ್ದು ಸಿಲ್ಕ್, ಕಾಟನ್, ಹ್ಯಾಂಡ್ಲೂಮ್, ಬನಾರಸಿ, ಕಲಂಕಾರಿ ಮತ್ತು ಇನ್ನೂ ಹೆಚ್ಚು ಟ್ರೆಂಡಿ ಡಿಸೈನ್ ಸಾರೀಗಳು ವಿಶೇಷ ರಿಯಾಯಿತಿಗಳೊಂದಿಗೆ ಜನತೆಗೆ ದೊರೆಯಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸೀರೆ ಮೇಳ ಆಯೋಜಕರಾದ ಶಾಂತ ಬಂಗೇರ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
error: Content is protected !!