25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು. ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ ಸಿಎಸ್.ಆರ್ ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಜಯರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ. ಉಪಸ್ಥಿತರಿದ್ದರು.

Related posts

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!