25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

ಬಾರ್ಯ : ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆ. 7ರಂದು ಜರಗಲಿರುವ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತವು ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು.

ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ ಬಾರ್ಯ ನೇತೃತ್ವದಲ್ಲಿ ಪ್ರಧಾನ ಅರ್ಚಕ ಗುರುಪ್ರಸಾದ ನೂರಿತ್ತಾಯ, ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ ಅವರ ಉಪಸ್ಥಿತಿಯಲ್ಲಿ ಗೊನೆ ಮುಹೂರ್ತ ನಡೆಯಿತು. ಆಡಳಿತ ಸೇವಾ ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ, ಸ್ವರ್ಣ ಲತಾ ಭಾಸ್ಕರ್, ಶ್ರೀ ವಾರಿಣಿ, ಉತ್ಸವ ಸಮಿತಿ ಸಂಚಾಲಕ ಯಜ್ಞೇಶ್ ಪುತ್ತಿಲ, ವಿಷ್ಣು ಮೂರ್ತಿ ಭಟ್, ಮನೋಹರ ಶೆಟ್ಟಿ, ರಾಮಣ್ಣ, ವಿಶ್ವನಾಥ ಗೌಡ, ನಾರಾಯಣಗೌಡ, ಶ್ರೀನಿವಾಸ ಚಂದ್ರಕಾಂತ ಶೆಟ್ಟಿ, ಶಿವರಾಮ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya
error: Content is protected !!