September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

ಶಿಶಿಲ: ಇತ್ತೀಚಿಗಷ್ಟೇ ಊರವರ, ದಾನಿಗಳ, ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು. 1,50,000 ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋಧರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶಶಿಕಲಾ, ಹಾಗೂ ಶಿಶಿಲ ಒಕ್ಕೂಟ ಅಧ್ಯಕ್ಷ ಕುಶಾಲಪ್ಪ ಗೌಡ. ಹೇವಾಜೆ, ಒಕ್ಕೂಟದ ಅಧ್ಯಕ್ಷ ಗಣೇಶ ಪ್ರಸಾದ್, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಮೋಹನ ಗೌಡ, ಪಂಚಾಯತ್ ಅಧ್ಯಕ್ಷ ಸುದೀನ್.ಡಿ.ಹಳೆ ವಿದ್ಯಾರ್ಥಿ ಕಮಿಟಿಯ ಸದ್ಯಸರಾದ ಪದ್ಮಯ ಗೌಡ. ಭುವನ್ ಕುಮಾರ್. ಶಾಲೆಯ ಶಿಕ್ಷಕ-ಶಿಕ್ಷಕಿ ಹಾಗೂ ಶಿಶಿಲ ಕಾರ್ಯಕ್ಷೇತ್ರದ ಸೇವಾ ಪ್ರತಿ ಮತ್ತು ಹೇವಾಜೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya
error: Content is protected !!