September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

ಕಾಯರ್ತಡ್ಕ : ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ. ವಿ ಜೋಸೆಫ್ (75ವ) ಅಲ್ಪಕಾಲದ ಅಸೌಖ್ಯದಿಂದ ಫೆ. 2ರಂದು ನಿಧನರಾಗಿದ್ದಾರೆ.

ಇವರು ಕಳೆಂಜ, ಕಾಯರ್ತಡ್ಕ, ಪುದುವೆಟ್ಟು, ಮಿಯಾರು ಭಾಗದ ಜನರಿಗೆ ನೆಚ್ಚಿನ ವೈದ್ಯರಾಗಿದ್ದು, ಕೊಡುಗೈದಾನಿಯಾಗಿದ್ದರು. ಕೊರೋನ ಸಂದರ್ಭದಲ್ಲಿ ಇವರು ನೀಡಿದ ಚಿಕಿತ್ಸೆ ಮತ್ತು ಜನರಲ್ಲಿ ತುಂಬಿದ ಆತ್ಮವಿಶ್ವಾಸವನ್ನು ಜನ ಇಂದಿಗೂ ನೆನಪಿಸುತ್ತಾರೆ ಇವರ ಅಗಲಿಕೆಗೆ ಅನೇಕ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ.

ಮೃತರು ಕುಟುಂಬಸ್ಥರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!