37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು : ಇಲ್ಲಿಯ ಕಾರಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಫೆ.20ರಿಂದ 22ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಅಂಗವಾಗಿ ಕೊರಿಂಜ ದೇವಸ್ಥಾನದ ಕಾರ್ತಿಕ್ ಹೆಗ್ಡೆ ಪೌರೋಹಿತ್ಯದಲ್ಲಿ ಪದ್ಮನಾಭ ಶಿಲ್ಪಿ ಚಾಮುಂಡೇಶ್ವರಿ ಕೃಪಾ ಪಿಲಿಗೂಡು ಚಪ್ಪರ ಮೂಹೂರ್ತ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಚಪ್ಪರ ಮೂಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ, ಸಮಿತಿಯ ಸುನೀಲ್ ಆಣವು,ಸುಂದರ ಶೆಟ್ಟಿ ಎಂಜಿರಪಲ್ಕೆ,ಶ್ರೀ ಗೋಪಾಲಕೃಷ್ಣ ಗೌಡ, ಅಲೈಮಾರು. ಕೊರಗಪ್ಪ ಪೂಜಾರಿ ಕಾರಿಂಜ, ದರ್ಣಪ್ಪ ನಾಯ್ಕ ಆನಡ್ಯ,ವಿಜಯ್ ಕುಮಾರ್ ಕಲ್ಲಳಿಕೆ,ದಾಸಪ್ಪ ಗೌಡ ಕೋಡ್ಯಡ್ಕ ಸತೀಶ್ ಸಾಲ್ಯಾನ್ ಪಿಲಿಕಲ್ಲು,ದುಗ್ಗಪ್ಪ ಗೌಡ ಮನೆಗಾರಮಜಲು, ಪ್ರಭಾಕರ ಪೊಸಂದೋಡಿ,ಉಮೇಶ್ ಖಂಡಿಗ ಸೇರಿದಂತೆ ಸ್ಥಳೀಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Related posts

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya
error: Content is protected !!