34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

ಕುಕ್ಕೇಡಿ : ಇಲ್ಲಿಯ ಪಡ್ಯೋಡಿ ಬೈಲು ಮನೆಯ ಗೋಪಿ (68ವ)ರವರು ಫೆ.1ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಮಕ್ಕಳಾದ ಮಮತಾ, ಸುಜಾತ, ಪ್ರಶಾಂತ, ಜಲಜ, ರಾಜೇಂದ್ರ, ರಾಜೇಶ್ವರಿ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya
error: Content is protected !!