24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು.

ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya
error: Content is protected !!