37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

Suddi Udaya
error: Content is protected !!