25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ ‘ ‘ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪರವಾಗಿ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿ ನೀಡಿದ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ಸಂಸ್ಥೆಯೂ, ಹಲವು ದಶಕಗಳಿಂದ ಶಿಕ್ಷಣ ಮತ್ತು ತತ್ಸಂಬಂಧಿ ಕ್ಷೇತ್ರಗಳ ಬೆಳವಣಿಗೆಗೆ ಪವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಿರುವ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶುಭಾಶಯ ತಿಳಿಸಿದರು.

ಪ್ರಶಸ್ತಿಗೆ ಪಾತ್ರವಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆಗಳನ್ನು ತಿಳಿಸಿದರು.

Related posts

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!