37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿಂದ 7 ರವರೆಗೆ ಜರಗುವ ವಾರ್ಷಿಕ ಜಾತ್ರಾ ಮಹೋತ್ಸವ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತoತ್ರಿಗಳಾದ ಶ್ರೀಪಾದ ಪಾoಗಣ್ಣಾಯರ ನೇತೃತ್ವದಲ್ಲಿ ಪ್ರಾರoಭಗೊoಡಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆ, ಹಸಿರು ಹೊರೆಕಾಣಿಕೆ, ತೋರಣ ಮುಹೂರ್ತ, ದೇವರೀಗೆ ಪoಚಾಮ್ರತ ಅಭಿಷೇಕ, ಗಣಹೋಮ ನವ ಕಲಶಾಭಿಷೇಕ, ಅಲoಕಾರ ಪೂಜೆ, ಧ್ವಜಾರೋಹಣ, ಮಹಾ ಪೂಜೆ , ನಿತ್ಯ ಬಲಿ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು. ಹಾಗೂ ಸದಸ್ಯರು, ಪಡoಗಡಿ, ಕುವೆಟ್ಟು, ಓಡಿಲ್ನಾಳ, ಸೋಣoದೂರು ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya
error: Content is protected !!