25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

ಅಳದಂಗಡಿ: ಗಣರಾಜ್ಯೋತ್ಸವದ ಪ್ರಯುಕ್ತ ಸರಕಾರಿ ಪ್ರೌಢ ಶಾಲೆ ಅಳದಂಗಡಿ ಮಕ್ಕಳಿಂದ ಹಳೆ ವಿದ್ಯಾರ್ಥಿಗಳ ಸಹಕಾರದಲ್ಲಿ, ಮುಖ್ಯೋಪಾಧ್ಯಾಯಿನಿ ಶಾಂತಿ ಸಲ್ದಾನಾ ಹಾಗೂ ವಿಜ್ಞಾನ ಶಿಕ್ಷಕಿ ಲಲಿತ ಹಾಗೂ ದೈಹಿಕ ಶಿಕ್ಷಕ ಶೇಖರ್ ಎನ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಶಿರ್ಲಾಲು ಇವರ ಮುಂದಾಳತ್ವದಲ್ಲಿ ಶಾಲೆಯಿಂದ ಕೆದ್ದು ಪರಿಸರ, ಅಳದಂಗಡಿ ದೇವಸ್ಥಾನದ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ ಹಾಗೂ ನಗರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ, ಜಾಥಾ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪ್ರಾದ್ವಿ ಚಾಲೆಂಜರ್ಸ್ ನ ಅಭಿಷೇಕ್ ನೀರಲ್ಕೆ , ಅರ್ವ ಎಂಟರ್ಪ್ರೈಸಸ್ ನ ಸುಬ್ರಹ್ಮಣ್ಯ ಆಚಾರ್ಯ ಸಹಕರಿಸಿದರು.

Related posts

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya
error: Content is protected !!