September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

ಕಳಿಯ: ಕಳಿಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ದಿವಕಾರ ಮೆದಿನ ಅಧ್ಯಕ್ಷತೆಯಲ್ಲಿ ಫೆ.4 ರಂದು ಕಳಿಯ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷೆ ಇಂದಿರಾ ಬಿ , ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ ಸ್ವಾಗತಿಸಿದರು.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!