September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಕಾರ್ಯಕ್ರಮಕ್ಕೆ ಭಕ್ತಿಯಿಂದ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿಯ , ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಈದು, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್‌ ಕುಲಾಲ್, ಉಪಸ್ಥಿತರಿದ್ದರು.

Related posts

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!