September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

ಕಳೆಂಜ: ಕಳೆದ 2 ತಿಂಗಳ ಹಿಂದೆ ನಿಧನರಾದ ಶಿಬರಾಜೆ ಕುಕ್ಕಾಜೆಯ ದಿ| ಕುಶಾಲಪ್ಪ ನಾಯ್ಕರ ಮನೆಯ ಹಳೆಯ ಮೇಲ್ಚಾವಣಿಯನ್ನು ತೆಗೆಯುವ ಕೆಲಸ ಪ್ರಾರಂಭಿಸಿದ್ದು, ಈ ಕೆಲಸವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ ಶಿಶಿಲ ಅರಸಿನಮಕ್ಕಿ ಘಟಕದ ಮುಂದಾಳತ್ವದಲ್ಲಿ, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಸಹಕಾರದೊಂದಿಗೆ, ಊರವರ ಮಾರ್ಗದರ್ಶನದಲ್ಲಿ ದುರಸ್ತಿ ಕಾರ್ಯ ಮಾಡಲಾಯಿತು.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya
error: Content is protected !!